ಬೆಟ್ಟದಪುರ ಪೊಲೀಸ್ ಠಾಣಾ ಸರಹದ್ದು ದೇವಿನಗರ ಗ್ರಾಮದ ಕರಡಿಪುರ ರಸ್ತೆಯ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಆಂದರ್ - ಬಾಹರ್ ಇಸ್ಪೀಟ್ ಆಟವಾಡುತ್ತಿದ್ದು ಬಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 3000/- ರೂ ಹಣವನ್ನು ವಶಪಡಿಸಿಕೊಂಡು 02 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ದೇವಿರಮ್ಮನಹಳ್ಳಿ ಪಾಳ್ಯ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
No comments:
Post a Comment