ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಮಾರಗೌಡನಹಳ್ಳಿ ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣಾ ಸರಹದ್ದು ಮಲ್ಲರಾಜಪಟ್ಟಣ ಗ್ರಾಮದಲ್ಲಿ ಪಿರ್ಯಾದಿಯವರ ಕೊರಳಲ್ಲಿದ್ದ ಸರವನ್ನು ಅಪರಿಚಿತ ವ್ಯಕ್ತಿಗಳು ಆಂಗಡಿಯಲ್ಲಿ ಸೀಗರೇಟ್ ಕೇಳುವ ನೆಪದಲ್ಲಿ ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment