ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಅಬ್ಬೂರು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ರತ್ನಪುರಿ ಗ್ರಾಮದ ಪಿರ್ಯಾದಿಯವರ ಮನೆಯ ಬಾಗಿಲು ಹೊಡೆದು ಬಿರುವಿನಲ್ಲಿದ್ದ ಸುಮಾರು 65,000/- ರೂ ಬೆಲೆಯ ನಗದನ್ನು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ತಾಂಡವಪುರ ಗ್ರಾಮದ ಪಿರ್ಯಾದಿಯವರ ಮನೆಯ ಬಾಗಿಲು ಹೊಡೆದು ಬಿರುವಿನಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ ಸುಮಾರು 2,26,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
No comments:
Post a Comment