ಕೆ ಅರ್ ನ್ರ ಪೊಲೀಸ್ ಠಾಣಾ ಸರಹದ್ದು ವಿನಾತಕ ಬಡಾವಣೆಯ ಪಿರ್ಯಾದಿಯವರ ಬಾಬ್ತು ಸುಮಾರು 45000/ರೂ ಬೆಲೆಬಾಳುವ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ಸರಹದ್ದು ಸಾಲಿಗ್ರಾಮದ ಅಂಬೇಡ್ಕರ್ ನಗರದ ವಾಸಿಯದ ಪಿರ್ಯಾದಿಯವರ ತಂದೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಮಂಜುನಾಥ ಬಡಾವಣೆ ವಾಸಿಯದ ಪಿರ್ಯಾದಿಯವರ ಮನೆಯಲ್ಲಿ ಬಾಬ್ತು ಸುಮಾರು 450000/ರೂ ಬೆಲೆ ಬಾಳುವ ಚಿನ್ನ,ಬೆಳ್ಳಿ, ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣಾ ಸರಹದ್ದು ಹೊಸಬಡಾವಣೆ ವಾಸಿ ಪಿರ್ಯಾದಿಯವರ ಸೊಸೆ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment