ಕೆ ಆರ್ ನಗರ ಪೊಲೀಸ್ ಠಾಣೆ ಸರಹದ್ದು ಸಿದ್ದನಕೊಪ್ಪಲು ಗ್ರಾಮದ ಪಿರ್ಯಾದಿಯವರ ಮೂಮ್ಮಗ ಊರಿನ ಹೆಬ್ಬಳು ಕೇರೆಯಲ್ಲಿ ದನಗಳನ್ನು ತೂಳೆಯಲು ನದಿಗೆ ಇಳಿದಾಗ ನೀರಿನ ರಭಸಕ್ಕೆ ಸಿಕ್ಕಿ ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಪಿರಿಯಪಟ್ಟಣ ಪೊಲೀಸ್ ಠಾಣೆ ಸರಹದ್ದು ಅರೇನಹಳ್ಳಿ ಗ್ರಾಮದ ಪಿರ್ಯಾದಿಯವರ ಮಗ ಜಮೀನಿನಲ್ಲಿ ಕೆಲಸ ಮಾಡುವಾಗ ಜೋರಾಗಿ ಮಳೆ ಬರುತ್ತಿದ್ದ ಕಾರಣ ಸಿಡಿಲು ಬಡಿದು ಮೃತರಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ಕಟೂರು ಗ್ರಾಮದ ಪಿರ್ಯಾದಿಯವರ ಮಗಳು ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment