ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಹೊಸಅಗ್ರಹಾರ ಗ್ರಾಮದ ಪಿರ್ಯಾದಿಯವರ ಮನೆಯ ಮುಂದೆ ನಿಲ್ಲಿಸಿದ್ದ ಬೈಕನ್ನು ಯಾರೋ ಕಳ್ಳರು ಕಳ್ಳತನ್ ಮಾಡಿರುತ್ತಾರೆ ಅದರ ಬೆಲೆ ಸುಮಾರು 35,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕವಲಂದೆ ಪೊಲೀಸ್ ಠಾಣಾ ಸರಹದ್ದು ಚಿನ್ನದಗುಡಿಹುಂಡಿ ಗ್ರಾಮಾದಲ್ಲಿ ಆಕ್ರಮವಾಗಿ ಮದ್ಯ ಮಾರುತ್ತಿದ್ದು ಭಾತ್ಮೀದಾರರು ನೀಡಿದ ಮಾಹಿತಿ ಮೇರೆಗೆ ಪಿಎಸ್ ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಟೀ ನರಸೀಪುರ ಪೊಲೀಸ್ ಠಾಣಾ ಸರಹದ್ದು ಬನ್ನಹಳ್ಳಿ ಹುಂಡಿ ಗ್ರಾಮದ ಪಿರ್ಯಾದಿಯವರ ಮಗ ಕಾಣೆಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment