ಬಿಳಿಕೆರೆ ಪೊಲೀಸ್ ಠಾಣಾ ಸರಹದ್ದು ಮಲ್ಲಿನಾಥಪುರ ಗ್ರಾಮ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಬಿಳಿಗೆರೆ ಪೊಲೀಸ್ ಠಾಣಾ ಸರಹದ್ದು ಮಡಹಳ್ಳಿಗ್ರಾಮದ ಅಡಹಳ್ಳಿ ಬಳಿ ಇರುವ ಚಾನಲ್ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪೀಟು ಆಡುತ್ತಿದ್ದಾರೆಂದು ಬಾತ್ಮೀಯದಾರರು ಮಾಹಿತಿ ನೀಡಿದ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ 1880/- ರೂ ವಶಕ್ಕೆ ಪಡೆದು 04 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment